Versions
KNV ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
ERVKN ಆಗ ಅಹಾಬನು ತನ್ನ ಸೇವಕರಲ್ಲೊಬ್ಬನನ್ನು ಕರೆದು, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
IRVKN ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.