Bible Versions
Bible Books

2 Chronicles 1:10 (GNTTRP) Tischendorf Greek New Testament

Versions

KNV   ನಾನು ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
ERVKN   ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.
IRVKN   ನಿನ್ನ ಪ್ರಜೆಗಳಾದ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us