Bible Versions
Bible Books

2 Chronicles 25:18 (GNTTRP) Tischendorf Greek New Testament

Versions

KNV   ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಮುಳ್ಳು ಗಿಡವನ್ನು ತುಳಿಯಿತು.
ERVKN   ಯೋವಾಷನು ಇಸ್ರೇಲಿನ ಅರಸನಾಗಿದ್ದನು. ಅವನು, “ಲೆಬನೋನಿನ ಒಂದು ಚಿಕ್ಕ ಮುಳ್ಳುಗಿಡವು ಲೆಬನೋನಿನ ದೇವದಾರು ಮರಕ್ಕೆ ಸಂದೇಶವನ್ನು ಕಳುಹಿಸಿತು. ಮುಳ್ಳುಗಿಡವು ಹೀಗೆ ಹೇಳಿತು: ‘ನಿನ್ನ ಮಗಳು ನನ್ನ ಮಗನನ್ನು ಮದುವೆ ಮಾಡಿಕೊಳ್ಳಲಿ.’ ಆದರೆ ಒಂದು ಕಾಡುಮೃಗ ಬಂದು ಮುಳ್ಳುಗಿಡವನ್ನು ತುಳಿದು ನಾಶಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us