Bible Versions
Bible Books

2 Chronicles 26:11 (GNTTRP) Tischendorf Greek New Testament

Versions

KNV   ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
ERVKN   ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us