Bible Versions
Bible Books

2 Chronicles 26:15 (GNTTRP) Tischendorf Greek New Testament

Versions

KNV   ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
ERVKN   ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.
IRVKN   ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us