Bible Versions
Bible Books

2 Chronicles 26:16 (GNTTRP) Tischendorf Greek New Testament

Versions

KNV   ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ERVKN   ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us