Bible Versions
Bible Books

2 Chronicles 33:19 (GNTTRP) Tischendorf Greek New Testament

Versions

KNV   ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ERVKN   ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರ ಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
IRVKN   ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us