Bible Versions
Bible Books

2 Chronicles 33:22 (GNTTRP) Tischendorf Greek New Testament

Versions

KNV   ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
ERVKN   ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದ್ದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಅಡ್ಡಬಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us