Versions
KNV ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
ERVKN ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣ ಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು.
IRVKN ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.