Bible Versions
Bible Books

2 Chronicles 3:1 (GNTTRP) Tischendorf Greek New Testament

Versions

KNV   ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ERVKN   ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಸ್ಥಳವನ್ನು ತಯಾರು ಮಾಡಿದ್ದನು.
IRVKN   {ದೇವಾಲಯವನ್ನು ಕಟ್ಟಿಸಿದ್ದು} PS ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, * ಅಥವಾ ಯೆಹೋವನು ತೋರಿಸಿದ. ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us