Bible Versions
Bible Books

2 Chronicles 3:17 (GNTTRP) Tischendorf Greek New Testament

Versions

KNV   ಮಂದಿರದ ಮುಂದೆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
ERVKN   ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.
IRVKN   ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us