Versions
KNV ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
ERVKN ಸೊಲೊಮೋನನು ಹಣತೆ, ಹೂವು, ಅಗ್ಗಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಿದನು;
IRVKN ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.