Versions
KNV ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
ERVKN ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
IRVKN ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.