Bible Versions
Bible Books

2 Chronicles 6:10 (GNTTRP) Tischendorf Greek New Testament

Versions

KNV   ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
ERVKN   ಯೆಹೋವನು ತಾನು ಕೊಟ್ಟ ಮಾತನ್ನು ಈಗ ನೆರವೇರಿಸಿದನು. ನಾನು ನನ್ನ ತಂದೆಯ ಸ್ಥಾನದಲ್ಲಿ ಅರಸನಾಗಿದ್ದೇನೆ. ದಾವೀದನು ನನ್ನ ತಂದೆ. ಈಗ ನಾನು ಇಸ್ರೇಲರ ರಾಜನು. ಇದು ದೇವರ ವಾಗ್ದಾನಕ್ಕನುಸಾರವಾಗಿದೆ. ನಾನು ಇಸ್ರೇಲರ ದೇವರಾದ ಯೆಹೋವನ ನಾಮಕ್ಕಾಗಿ ದೇವಾಲಯವನ್ನು ಕಟ್ಟಿರುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us