Bible Versions
Bible Books

2 Chronicles 6:41 (GNTTRP) Tischendorf Greek New Testament

Versions

KNV   ಈಗ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.
ERVKN   “ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೇತನದಲ್ಲಿ ಸಂತೋಷಪಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us