Bible Versions
Bible Books

2 Chronicles 7:21 (GNTTRP) Tischendorf Greek New Testament

Versions

KNV   ಎತ್ತರವಾಗಿರುವ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ದೇಶಕ್ಕೂ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.
ERVKN   ಅತ್ಯಂತ ಪ್ರಸಿದ್ಧಿ ಹೊಂದಿದ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ದೇಶಕ್ಕೆ ಮತ್ತು ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us