Bible Versions
Bible Books

2 Chronicles 9:9 (GNTTRP) Tischendorf Greek New Testament

Versions

KNV   ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
ERVKN   This verse may not be a part of this translation
IRVKN   ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us