Bible Versions
Bible Books

2 Corinthians 10:10 (GNTTRP) Tischendorf Greek New Testament

Versions

KNV   ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
ERVKN   ”ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.
IRVKN   “ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. § 2 ಕೊರಿ 11:21, 2 ಕೊರಿ 12:7 ಆದರೆ ದೈಹಿಕವಾಗಿ ಅವನು ದುರ್ಬಲನು * 1 ಕೊರಿ 1:17 ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us