Bible Versions
Bible Books

2 Corinthians 10:7 (GNTTRP) Tischendorf Greek New Testament

Versions

KNV   ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
ERVKN   ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.
IRVKN   ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. § 1 ಕೊರಿ 1:12, 14:37 ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು * 1 ಕೊರಿ 3:23 ತಾನು ಹೇಗೆ ಕ್ರಿಸ್ತನವನೋ 2 ಕೊರಿ 11:23, 1 ಕೊರಿ 9:1, ಗಲಾ. 1:12 ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us