Bible Versions
Bible Books

2 Corinthians 11:1 (GNTTRP) Tischendorf Greek New Testament

Versions

KNV   ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
ERVKN   ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.
IRVKN   {ತಾನು ಸಾರಿದ ಕ್ರಿಸ್ತನನ್ನು ಕೊರಿಂಥದವರು ಬಿಟ್ಟು ಬೇರೊಂದು ಬೋಧನೆಗೆ ಕಿವಿಗೊಡಬಾರದೆಂದು ಪೌಲನು ಎಚ್ಚರಿಸಿದ್ದು} PS ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us