Bible Versions
Bible Books

2 Corinthians 11:12 (GNTTRP) Tischendorf Greek New Testament

Versions

KNV   ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
ERVKN   ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.
IRVKN   ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us