Bible Versions
Bible Books

2 Corinthians 11:16 (GNTTRP) Tischendorf Greek New Testament

Versions

KNV   ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
ERVKN   ನಾನು ನಿಮಗೆ ಮತ್ತೆ ಹೇಳುವುದೇನೆಂದರೆ, ನನ್ನನ್ನು ಬುದ್ಧಿಹೀನನೆಂದು ಯಾರೂ ಯೋಚಿಸಕೂಡದು. ಬುದ್ಧಿಹೀನನೆಂದು ನೀವು ಯೋಚಿಸುವುದಾಗಿದ್ದರೆ, ನೀವು ಬದ್ಧಿಹೀನನನ್ನು ಸ್ವೀಕರಿಸಿಕೊಳ್ಳುವಂತೆ ನನ್ನನ್ನು ಸ್ವೀಕರಿಸಿಕೊಳ್ಳಿರಿ. ಆಗ ನಾನು ಸ್ವಲ್ಪ ಹೆಮ್ಮೆಪಡಲು ಸಾಧ್ಯವಾಗುವುದು.
IRVKN   {ತಾನು ಕ್ರಿಸ್ತನ ಸೇವೆಯಲ್ಲಿ ಪಟ್ಟ ಶ್ರಮೆಯೂ ಕ್ರಿಸ್ತನಿಂದ ಹೊಂದಿದ ದರ್ಶನಗಳೂ ಬಹು ಹೆಚ್ಚೆಂದು ಪೌಲನು ಹೇಳುತ್ತಿರುವುದು} PS § 2 ಕೊರಿ 12:6 ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us