Bible Versions
Bible Books

2 Corinthians 11:22 (GNTTRP) Tischendorf Greek New Testament

Versions

KNV   ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
ERVKN   ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.
IRVKN   ಅವರು ಇಬ್ರಿಯರೋ? * ರೋಮಾ. 11:1, ಫಿಲಿ. 3:5 ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us