Bible Versions
Bible Books

2 Corinthians 6:5 (GNTTRP) Tischendorf Greek New Testament

Versions

KNV   ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ERVKN   ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.
IRVKN   ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಅ. ಕೃ. 17:5 ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us