Bible Versions
Bible Books

2 Corinthians 8:9 (GNTTRP) Tischendorf Greek New Testament

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.
IRVKN   ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಫಿಲಿ. 2:6,7 ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us