Bible Versions
Bible Books

2 Corinthians 9:4 (GNTTRP) Tischendorf Greek New Testament

Versions

KNV   ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
ERVKN   ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)
IRVKN   ನೀವು ಸಿದ್ಧವಾಗದಿದ್ದರೆ § ಅ. ಕೃ. 20:4 ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us