Versions
KNV ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ERVKN ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.
IRVKN ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ § ಮೂಲ: ಬರುವ. 1 ಯೋಹಾ 2:22; 4:2,3: ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ * 1 ಯೋಹಾ 2:18,26; 4:1: ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.