Bible Versions
Bible Books

2 Kings 13:12 (GNTTRP) Tischendorf Greek New Testament

Versions

KNV   ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಯೋವಾಷಾನು ಮಾಡಿದ ಮಹಾ ಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us