Versions
KNV ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ERVKN ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
IRVKN ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು. PS