Versions
KNV ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
ERVKN ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.
IRVKN {ಸನ್ಹೇರೀಬನ ಪತನವನ್ನು ಯೆಶಾಯನು ಮುಂತಿಳಿಸಿದ್ದು} PS ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’