Versions
KNV ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
ERVKN “ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿ ತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
IRVKN ಈ ಮಾತುಗಳು ನೆರವೇರುವವು ಎಂಬುದಕ್ಕೆ
ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ
ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ,
ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು,
ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.