Bible Versions
Bible Books

2 Kings 1:12 (GNTTRP) Tischendorf Greek New Testament

Versions

KNV   ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
ERVKN   ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us