Bible Versions
Bible Books

2 Kings 23:34 (GNTTRP) Tischendorf Greek New Testament

Versions

KNV   ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
ERVKN   ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ-ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us