Bible Versions
Bible Books

2 Kings 2:18 (GNTTRP) Tischendorf Greek New Testament

Versions

KNV   ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
ERVKN   ಅವರು ಎಲೀಷನು ನೆಲೆಸಿದ್ದ ಜೆರಿಕೊವಿಗೆ ಹೋದರು. ಅವರು ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲವೆಂದು ಎಲೀಷನಿಗೆ ಹೇಳಿದರು. ಎಲೀಷನು ಅವರಿಗೆ, “ನಾನು ನಿಮಗೆ ಹೋಗಬೇಡವೆಂದು ಹೇಳಿದೆನಲ್ಲ” ಎಂದನು.
IRVKN   ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us