Bible Versions
Bible Books

2 Kings 8:7 (GNTTRP) Tischendorf Greek New Testament

Versions

KNV   ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
ERVKN   ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.
IRVKN   {ಎಲೀಷನೂ ಹಜಾಯೇಲನೂ} PS ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us