Bible Versions
Bible Books

2 Kings 9:36 (GNTTRP) Tischendorf Greek New Testament

Versions

KNV   ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.
ERVKN   ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.
IRVKN   ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us