Bible Versions
Bible Books

2 Samuel 11:6 (GNTTRP) Tischendorf Greek New Testament

Versions

KNV   ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
ERVKN   ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು. ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
IRVKN   ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us