Versions
KNV ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
ERVKN ಊರೀಯನು ದಾವೀದನ ಬಳಿಗೆ ಬಂದನು. ದಾವೀದನು ಊರೀಯನ ಜೊತೆಯಲ್ಲಿ ಮಾತನಾಡಿ, ಯೋವಾಬನು ಹೇಗಿದ್ದಾನೆ? ಸೈನಿಕರು ಹೇಗಿದ್ದಾರೆ? ಯುದ್ಧವು ಹೇಗೆ ನಡೆಯುತ್ತಿದೆ? ಎಂದು ಕೇಳಿದನು.
IRVKN ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ