Bible Versions
Bible Books

2 Samuel 16:10 (GNTTRP) Tischendorf Greek New Testament

Versions

KNV   ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ERVKN   ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.
IRVKN   ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us