Bible Versions
Bible Books

2 Samuel 16:12 (GNTTRP) Tischendorf Greek New Testament

Versions

KNV   ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ERVKN   ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೊ” ಎಂದನು.
IRVKN   ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us