Bible Versions
Bible Books

2 Samuel 16:13 (GNTTRP) Tischendorf Greek New Testament

Versions

KNV   ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
ERVKN   ಆದುದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us