Bible Versions
Bible Books

2 Samuel 16:17 (GNTTRP) Tischendorf Greek New Testament

Versions

KNV   ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
ERVKN   ಅಬ್ಷಾಲೋಮನು, ‘ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ’ ಎಂದು ಕೇಳಿದನು.
IRVKN   ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us