Bible Versions
Bible Books

2 Samuel 18:19 (GNTTRP) Tischendorf Greek New Testament

Versions

KNV   ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
ERVKN   ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us