Bible Versions
Bible Books

2 Samuel 18:4 (GNTTRP) Tischendorf Greek New Testament

Versions

KNV   ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
ERVKN   ರಾಜನು ತನ್ನ ಜನರಿಗೆ, “ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ” ಎಂದು ಹೇಳಿದನು. ಆಗ ರಾಜನು ಊರಬಾಗಿಲಿನ ಪಕ್ಕದಲ್ಲಿ ನಿಂತುಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು. “ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿರಿ!”
IRVKN   ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us