Bible Versions
Bible Books

2 Samuel 18:5 (GNTTRP) Tischendorf Greek New Testament

Versions

KNV   ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
ERVKN   ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us