Bible Versions
Bible Books

2 Samuel 19:31 (GNTTRP) Tischendorf Greek New Testament

Versions

KNV   ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
ERVKN   ಗಿಲ್ಯಾದಿನ ಬರ್ಜಿಲ್ಲೈಯನು ರೋಗೆಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us