Bible Versions
Bible Books

2 Samuel 24:20 (GNTTRP) Tischendorf Greek New Testament

Versions

KNV   ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
ERVKN   ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us