Bible Versions
Bible Books

2 Samuel 24:5 (GNTTRP) Tischendorf Greek New Testament

Versions

KNV   ಅವರು ಯೊರ್ದನನ್ನು ದಾಟಿ ಗಾದ್‌ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
ERVKN   ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)
IRVKN   ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us