Bible Versions
Bible Books

2 Samuel 2:27 (GNTTRP) Tischendorf Greek New Testament

Versions

KNV   ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
ERVKN   ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us