Bible Versions
Bible Books

2 Samuel 4 (GNTTRP) Tischendorf Greek New Testament

Versions

KNV   ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
ERVKN   ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು.
IRVKN   {ಈಷ್ಬೋಶೆತನು ಕೊಲ್ಲಲ್ಪಟ್ಟದ್ದು} PS ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us